ಪಾರ್ಶ್ವನಾಥ ಪರ್ವತ ಉಳಿಸಲು ಜೈನರಿಂದ ಸೇವ್ ಶಿಕಾರ್ಜಿ ಅಭಿಯಾನ
Most Popular (6 hours)

Soldier commits suicide in Samba

- news.statetimes.in

Most Popular (24 hours)

Dohling admits to dissent in PDF

- heshillongtimes.com

Most Popular (a week)

oneindia
4 days ago

ಪಾರ್ಶ್ವನಾಥ ಪರ್ವತ ಉಳಿಸಲು ಜೈನರಿಂದ ಸೇವ್ ಶಿಕಾರ್ಜಿ ಅಭಿಯಾನ

ಬೆಂಗಳೂರು, ಅಕ್ಟೋಬರ್ 11: ಜೈನ ಸಮುದಾಯದ ಪವಿತ್ರ ಸ್ಥಳವಾದ ಶಿಕಾರ್ಜಿ ಪರ್ವತ (ಪಾರ್ಶ್ವನಾಥ ಪರ್ವತ) ವಾಣಿಜ್ಯಾತ್ಮಕ ಉದ್ದೇಶಕ್ಕಾಗಿ ಹಾಳು ಮಾಡುತ್ತಿರುವುದಕ್ಕೆ ಜೈನ ಸಮುದಾಯ ದೇಶಾದ್ಯಂತ ಸೇವ್ ಶಿಕಾರ್ಜಿ ಅಭಿಯಾನವನ್ನು ಆರಂಭಿಸಿದೆ. ದೇಶದ ಪ್ರತಿ ಪ್ರಜೆಯೂ ಸೇವ್ ಶಿಕಾರ್ಜಿ ತಾಣಕ್ಕೆ ಭೇಟಿ ನೀಡಿ ಮನವಿಗೆ ಸಹಿ ಹಾಕುವುದರೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ #saveshikharji ಟ್ಯಾಗ್ ನಲ್ಲಿ ಹಂಚಿಕೊಳ್ಳಬೇಕು ಎಂದು ಮನವಿ ಮಾಡಿದೆ.

Read on the original site


Hashtags:   

ಪಾರ್ಶ್ವನಾಥ

 | 

ಪರ್ವತ

 | 

ಉಳಿಸಲು

 | 

ಜೈನರಿಂದ

 |